ಕಲಿಕಾ ಚೇತರಿಕೆ ಮೇಳ ಉಪಕ್ರಮ ದಿನಾಂಕ 25.08.2022 ಸ್ಥಳ : GMPS ರಾವೂರ..
ಸರ್ಕಾರಿ ಮಾದರಿಯ ಪ್ರಾಥಮಿಕ ಶಾಲೆಯ ಇಂಗ್ಲಿಷ್ ಮಾಧ್ಯಮದ ಒಂದನೇ ತರಗತಿಯ ಮಕ್ಕಳಿಂದ ಕಲಿಕಾ ಚೇತರಿಕೆ ಮೇಳದ ಉಪಕ್ರಮದಲ್ಲಿ ಕಲಿಕಾಫಲಕ್ಕೆ ಸಂಬಂಧಿಸಿದಂತೆ ಕಲಿಕಾ ಉಪಕರಣಗಳ ತಯಾರಿಕೆ ಮತ್ತು ವಿವರಣೆಯನ್ನು ನೀಡಿದ ಸಂದರ್ಭದಲ್ಲಿ ಮಾನ್ಯ ಉಪ ನಿರ್ದೇಶಕರು ಶಿಕ್ಷಣ ಇಲಾಖೆ ಕಲ್ಬುರ್ಗಿ , ಡಯಟ್ ಪ್ರಾಂಶುಪಾಲರು, ಕ್ಷೇತ್ರ ಶಿಕ್ಷಣಾಧಿಕಾರಿಗಳು ಚಿತ್ತಾಪುರ, ಕ್ಷೇತ್ರ ಸಮನ್ವಯಾಧಿಕಾರಿಗಳು ಚಿತ್ತಾಪುರ, ಸಮೂಹ ಸಂಪನ್ಮೂಲ ವ್ಯಕ್ತಿಗಳು ರಾವೂರ ಕ್ಲಸ್ಟರ್.. ಇವರುಗಳು ಮಕ್ಕಳಿಗೆ ಮಾರ್ಗದರ್ಶನ ನೀಡಿದರು.ಅಲ್ಲದೆ ಪ್ರತಿಭೆ ಕಂಡು ಪ್ರಶಂಸೆಯನ್ನು ವ್ಯಕ್ತಪಡಿಸಿದರು.....
Comments
Post a Comment